ಅಮೆರಿಕದ ಫ್ಲೋರಿಡಾದಲ್ಲಿ ವ್ಯಕ್ತಿಯೊಬ್ಬ ಗುಂಡಿನ ದಾಳಿ ನಡೆಸಿ 5 ಮಂದಿಯನ್ನು ಹತ್ಯೆಗೈದಿದ್ದಾನೆ. ಅದೂ ತಾನು ಹಿಂದೆ ಕೆಲಸ ಮಾಡುತ್ತಿದ್ದ ಕಂಪನಿಯಲ್ಲಿಯೇ ಗುಂಡಿನ ಮಳೆಗರೆದಿದ್ದಾನೆ.