ವ್ಯಕ್ತಿಯೊಬ್ಬ ವೀರ್ಯದ ಇಂಜೆಕ್ಷನ್ ತೆಗೆದುಕೊಳ್ಳುತ್ತಿರುವುದು ಯಾಕಂತೆ ಗೊತ್ತಾ?

ಐರ್ಲೆಂಡ್, ಭಾನುವಾರ, 17 ಮಾರ್ಚ್ 2019 (06:59 IST)

ಐರ್ಲೆಂಡ್ : ಐರ್ಲೆಂಡ್ ನ 33 ವರ್ಷ ವಯಸ್ಸಿನ ವ್ಯಕ್ತಿಯೊಬ್ಬ ಬೆನ್ನು ನೋವಿನ ನಿವಾರಣೆಗೆ ತೆಗೆದುಕೊಳ್ಳುತ್ತಿದ್ದ ಚಿಕಿತ್ಸೆ ಏನೆಂದು ಕೇಳಿದರೆ ಶಾಕ್ ಆಗ್ತೀರಾ.


ಹೌದು. ಸೊಂಟದ ಕೆಳಭಾಗದಲ್ಲಿ ತೀವ್ರ ನೋವಿನಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬ ಡುಬ್ಲಿನ್ ಆಸ್ಪತ್ರೆಗೆ ದಾಖಲಾಗಿದ್ದ. ಆಗ ಆತನ ಪರೀಕ್ಷಿಸಿದ ವೈದ್ಯರಿಗೆ ಆತನ ಮುಂಗೈ ಕೆಂಪಾಗಿರುವುದು ಮತ್ತು ಊದಿಕೊಂಡಿರುವುದು ಕಂಡುಬಂದಿದೆ. ಆಗ ವೈದ್ಯರು ಈ ಬಗ್ಗೆ ಪ್ರಶ್ನಿಸಿದಾಗ ಆತನ ಉತ್ತರ ಕೇಳಿ ಒಂದು ಕ್ಷಣ ದಂಗಾಗಿದ್ದಾರೆ. 


ಆತ ದೀರ್ಘ ಸಮಯದಿಂದ ಕಾಡುತ್ತಿದ್ದ ಬೆನ್ನು ನೋವು ನಿವಾರಣೆಯಾಗಲಿ ಎಂದು  ತನ್ನ ಮುಂಗೈಗೆ ವೀರ್ಯವನ್ನು ಚುಚ್ಚುವಂತಹ ವಿಚಿತ್ರ ಚಿಕಿತ್ಸಾ ಪದ್ಧತಿ ಅನುಸರಿಸಿದ್ದನಂತೆ. ಇದನ್ನು ಆತ  ಕಳೆದ 18 ತಿಂಗಳಿಂದ ಮಾಡುತ್ತಾ ಬಂದಿದ್ದಾನಂತೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಕಾಂಗ್ರೆಸ್ ಗೆ ಬಿಗ್ ಶಾಕ್; ಪಕ್ಷಕ್ಕೆ ರಾಜೀನಾಮೆ ನೀಡಿದ ಮತ್ತೊಬ್ಬ ಮುಖಂಡ

ಹುಬ್ಬಳ್ಳಿ : ಕೆಪಿಸಿಸಿ ವೈದ್ಯಕೀಯ ಘಟಕದ ರಾಜ್ಯಾಧ್ಯಕ್ಷರಾಗಿದ್ದ ಡಾ. ಮಹೇಶ್ ನಾಲವಾಡ ಅವರು ಕಾಂಗ್ರೆಸ್ ...

news

ದೇವೇಗೌಡರ ಸ್ಪರ್ಧಗೆ ಕೆಲವು ಷರತ್ತುಗಳನ್ನು ವಿಧಿಸಿದ ಕಾಂಗ್ರೆಸ್ ಶಾಸಕರು

ಬೆಂಗಳೂರು : ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಕಣಕ್ಕೀಳಿಯಲು ಮುಂದಾದ ದೇವೇಗೌಡರಿಗೆ ಕಾಂಗ್ರೆಸ್ಸಿನ ಶಾಸಕರು ...

news

ಸುಮಲತಾ ಕೈ ಎತ್ತಿ ಮುಗಿದದ್ಯಾರಿಗೆ?

ಚುನಾವಣೆ ರಣಕಣ ದಿನಕ್ಕೊಂದು ಕುತೂಹಲ ಘಟ್ಟದತ್ತ ತೆರೆದುಕೊಳ್ಳುತ್ತಿದೆ. ಏತನ್ಮಧ್ಯೆ ಅಂಬರೀಶ್ ಸ್ಟೈಲ್ ...

news

ಮೈತ್ರಿಗೆ ದ್ರೋಹ ಮಾಡಿದ್ರೆ ತಂದೆ- ತಾಯಿಗೆ ದ್ರೋಹ ಮಾಡಿದಂತೆ ಎಂದ ಸಚಿವ

ಕಾಂಗ್ರೆಸ್ ಮುಖಂಡರು ಕಾರ್ಯಕರ್ತರಿಗೆ ಖಡಕ್ ಸೂಚನೆ ನೀಡಬೇಕು. ರಾಷ್ಟ್ರ, ರಾಜ್ಯ ನಾಯಕರ ತೀರ್ಮಾನದಂತೆ ...