ಕೇಪ್ ಟೌನ್ : ಧರ್ಮಗುರುವೊಬ್ಬ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಕಾರಣ ಆಕೆಯ ತಂದೆ ಧರ್ಮಗುರುವಿನ ಜನನಾಂಗವನ್ನು ಕತ್ತರಿಸಿ ಹಾಕಿದ ಘಟನೆ ದಕ್ಷಿಣ ಆಫ್ರಿಕಾದಲ್ಲಿ ನಡೆದಿದೆ.