ಜರ್ಮನಿ ಪೊಲೀಸ್ ಅಧಿಕಾರಿಯೊರ್ವ ನಿಗೆ ಯುವತಿ ಕಾಂಡೋಮ್ ಬಳಕೆ ಮಾಡಿ ಲೈಂಗಿಕ ಕ್ರಿಯೆ ನಡೆಸಲು ಅನುಮತಿ ನೀಡಿದ್ದಳು. ಆದರೆ ಆತ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದ ವೇಳೆ ಗೆಳತಿಗೆ ತಿಳಿಯದೇ ಕಾಂಡೋಮ್ ಬಿಚ್ಚಿಟ್ಟಿದ್ದಾನೆ. ಈ ವಿಚಾರ ತಿಳಿದು ಕೋಪಗೊಂಡ ಯುವತಿ ಪೊಲೀಸರಿಗೆ ದೂರು ನೀಡಿದ್ದಾಳೆ. ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದ ವೇಳೆ ಗೆಳತಿಗೆ ತಿಳಿಯದೇ ಕಾಂಡೋಮ್ ಬಿಚ್ಚಿಟ್ಟಿದ್ದಕ್ಕೆ ಪೊಲೀಸ್ ಅಧಿಕಾರಿಯೊರ್ವ ಜೈಲು ಶಿಕ್ಷೆಗೆ ಒಳಗಾದ ಘಟನೆ ಜರ್ಮನಿಯಲ್ಲಿ ನಡೆದಿದೆ.