ಗ್ಯಾಂಗ್ಟಾಕ್ : ಫೋನ್ ಕರೆಯನ್ನು ಸ್ವೀಕರಿಸದೆ ಇರುವ ಪ್ರಿಯಕರ, ಆಕೆ ಕೆಲಸ ಮಾಡುವ ಆಸ್ಪತ್ರೆಯ ವೈದ್ಯ ಹಾಗೂ ರೋಗಿಗಳಿಗೆ ಚಾಕುವಿನಿಂದ ಚುಚ್ಚಿ ಹಲ್ಲೆ ಮಾಡಿರುವ ಘಟನೆ ಸಿಕ್ಕಿಂ ಎಸ್ಟಿಎನ್ಎಂ ಆಸ್ಪತ್ರೆಯಲ್ಲಿ ನಡೆದಿದೆ.