ಅಮೇರಿಕಾ : ಅಮೇರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅಮೇರಿಕಾದಲ್ಲಿ ನಡೆಯುವ ಜಿ-7 ಶೃಂಗ ಸಭೆಯಲ್ಲಿ ಭಾಗವಹಿಸುವಂತೆ ಪ್ರಧಾನಿ ನರೇಂದ್ರ ಮೋದಿಗೆ ಆಹ್ವಾನ ನೀಡಿದ್ದಾರೆ.