Normal 0 false false false EN-US X-NONE X-NONE ಅಮೇರಿಕಾ : ವಿಶ್ವ ಆರೋಗ್ಯ ಸಂಸ್ಥೆ ಮಹಾ ನಿರ್ದೇಶಕ ಟೆಡ್ರೂಸ್ ಗೆ ಪತ್ರ ಬರೆದ ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್ಚರಿಕೆಯೊಂದನ್ನು ನೀಡಿದ್ದಾರೆ. ವಿಶ್ವ ಆರೋಗ್ಯ ಸಂಸ್ಥೆ ಮಹಾ ನಿರ್ದೇಶಕ ಟೆಡ್ರೂಸ್ ಗೆ ಪತ್ರ ಬರೆದ ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ , ಮುಂದಿನ 30 ದಿನಗಳಲ್ಲಿ ಪ್ರಮುಖ ಸುಧಾರಣೆಗಳಿಗೆ WHO ಬದ್ಧವಾಗಿರದಿದ್ದರೆ ಅಮೇರಿಕ ನಿಧಿ ತಾತ್ಕಾಲಿಕ ಸ್ಥಗಿತವಾಗಲಿದೆ.