ಹ್ಯೂಸ್ಟನ್: ಹೌಡಿ ಮೋದಿ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಜತೆ ವೇದಿಕೆ ಹಂಚಿಕೊಂಡಿದ್ದ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸದ್ಯದಲ್ಲೇ ಭಾರತಕ್ಕೆ ಬರುವ ಸೂಚನೆ ನೀಡಿದ್ದಾರೆ.