ಇಸ್ಲಾಮಾಬಾದ್ : ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಅವರ ಪ್ರಮುಖ ಆಪ್ತ ಸಹಾಯಕ ಭಾರತದ ಗಡಿಯುದ್ದಕ್ಕೂ ಡ್ರಗ್ಸ್ ಪೂರೈಕೆಯನ್ನು ಹೆಚ್ಚಿಸಲು ಡ್ರೋನ್ಗಳನ್ನು ಬಳಸಲಾಗುತ್ತಿರುವುದಾಗಿ ಸ್ಫೋಟಕ ಮಾಹಿತಿಯನ್ನು ಬಹಿರಂಗಪಡಿಸಿದ್ದಾರೆ. ಪಾಕಿಸ್ತಾನದ ಹಿರಿಯ ಪತ್ರಕರ್ತ ಹಮೀದ್ ಮಿರ್ ಅವರೊಂದಿಗೆ ಸಂದರ್ಶನದಲ್ಲಿ ಮಾತನಾಡಿರುವ ಷರೀಫ್ ಅವರ ರಕ್ಷಣಾ ವಿಶೇಷ ಸಹಾಯಕ ಮಲಿಕ್ ಮೊಹಮ್ಮದ್ ಅಹ್ಮದ್ ಖಾನ್ ಪಾಕಿಸ್ತಾನ-ಭಾರತ ಗಡಿಯ ಬಳಿ ಕಸೂರ್ನ ಪ್ರವಾಹ ಪೀಡಿತ ಪ್ರದೇಶದಲ್ಲಿ ಡ್ರೋನ್ಗಳನ್ನು ಬಳಸಿ ಹೆರಾಯಿನ್ ಅನ್ನು ಕಳ್ಳಸಾಗಣೆ ಮಾಡಲಾಗುತ್ತಿದೆ.ಪ್ರವಾಹ