ವಾಷಿಂಗ್ಟನ್ : ಕಳೆದ ವರ್ಷ ಅಕ್ಟೋಬರ್ ತಿಂಗಳಲ್ಲಿ 44 ಶತಕೋಟಿ ಡಾಲರ್ಗೆ ಟ್ವಿಟ್ಟರ್ ಅನ್ನು ಖರೀದಿಸಿದ್ದ ಟೆಸ್ಲಾ ಮುಖ್ಯಸ್ಥ ಎಲೋನ್ ಮಸ್ಕ್ ಅಂತಿಮವಾಗಿ ಟ್ವಿಟರ್ಗೆ ಹೊಸ ಸಿಇಒ ಅನ್ನು ನೇಮಿಸಿಕೊಂಡಿದ್ದಾರೆ. ಈ ಮಾಹಿತಿಯನ್ನು ತಮ್ಮ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದು, ಟ್ವಿಟರ್ ಮುನ್ನಡೆಸಲು ಮಹಿಳೆಯೊಬ್ಬರು ಬರುತ್ತಾರೆ ಎಂದು ತಿಳಿಸಿದ್ದಾರೆ. ನಾನು ಟ್ವಿಟರ್ಗೆ ಹೊಸ ಸಿಇಒ ಅನ್ನು ನೇಮಕ ಮಾಡಿದ್ದೇನೆ ಎಂದು ತಿಳಿಸಲು ಉತ್ಸುಕನಾಗಿದ್ದೇನೆ.ಅವರು ಇನ್ನು 6 ವಾರಗಳಲ್ಲಿ ಸಿಇಒ