ರೋಮ್ : ಇನ್ನು ಮುಂದೆ ಸರ್ಕಾರಿ ಸಂವಹನ ಇಟಲಿ ಭಾಷೆಯಲ್ಲಿ ನಡೆಯಬೇಕು. ಒಂದು ವೇಳೆ ಇಂಗ್ಲಿಷ್ ಅಥವಾ ಬೇರೆ ಯಾವುದೇ ವಿದೇಶಿ ಭಾಷೆಯಲ್ಲಿ ನಡೆದರೆ ದಂಡವನ್ನು ವಿಧಿಸುವ ಪ್ರಸ್ತಾಪ ಇರುವ ಚರ್ಚೆಗೆ ಗ್ರಾಸವಾಗುವ ಮಸೂದೆಯೊಂದು ಇಟಲಿ ಶಾಸನಸಭೆಯಲ್ಲಿ ಮಂಡನೆಯಾಗಿದೆ. ಇಟಲಿಯ ಪ್ರಧಾನಿ ಜಾರ್ಜಿಯಾ ಮೆಲೋನಿಯ ಅವರ ಬ್ರದರ್ಸ್ ಆಫ್ ಇಟಲಿ ಪಕ್ಷ ಕರಡು ಮಸೂದೆಯನ್ನು ಮಂಡಿಸಿದೆ. ಇದರ ಪ್ರಕಾರ ದೇಶದಲ್ಲಿ ಅಧಿಕೃತ ಸಂವಹನಕ್ಕೆ ಇಟಲಿ ಭಾಷೆಯಲ್ಲಿ ನಡೆಯಬೇಕು.ಯಾವುದೇ ವಿದೇಶಿ