ಭಾರತ ಮೂಲದ ಯುವತಿಯನ್ನು ಮಾಜಿ ಪ್ರಿಯಕರನೊಬ್ಬ ಜೀವಂತ ಸಮಾಧಿ ಮಾಡಿರುವ ಘಟನೆ ಆಸ್ಟ್ರೇಲಿಯಾದಲ್ಲಿ ನಡೆದಿದೆ. ಆಕೆ ನರ್ಸಿಂಗ್ ವಿದ್ಯಾರ್ಥಿಯಾಗಿದ್ದಳು, 2021ರ ಮಾರ್ಚ್ನಲ್ಲಿ ಈ ಘಟನೆ ನಡೆದಿದೆ, ಆತ 21 ವರ್ಷದ ಜಾಸ್ಮಿನ್ ಕೌರ್ ಎಂಬಾಕೆಯನ್ನು ಹತ್ಯೆ ಮಾಡಿದ್ದಾನೆ. ತಾರಿಕ್ಜೋತ್ ಸಿಂಗ್ ಎಂಬಾತ ಜಾಸ್ಮಿನ್ಳನ್ನು ಪ್ರೀತಿಸುತ್ತಿದ್ದ ಆದರೆ ಆಕೆ ಪ್ರೀತಿಯನ್ನು ನಿರಾಕರಿಸಿದ್ದಳು, ಆಕೆಯ ಮೇಲೆ ಸೇಡು ತೀರಿಸಿಕೊಳ್ಳಲು ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ.ಜಾಸ್ಮಿನ್ ಕೌರ್ ಕೆಲಸ ಮಾಡುತ್ತಿದ್ದ ಸ್ಥಳದಿಂದ ಆಕೆಯನ್ನು