ಕಿನ್ಶಾಸ : ಡೆಮಾಕ್ರಟಿಕ್ ರಿಪಬ್ಲಿಕ್ ಆಫ್ ಕಾಂಗೋದಲ್ಲಿ ಮಿಲಿಟರಿ ನ್ಯಾಯಾಲಯ ಶನಿವಾರ ಇಬ್ಬರು ವಿಶ್ವಸಂಸ್ಥೆಯ ತಜ್ಞರ ಹತ್ಯೆಗೈದ 51 ಜನರಿಗೆ ಮರಣದಂಡನೆ ವಿಧಿಸಿದೆ. 2017ರಲ್ಲಿ ಇಬ್ಬರು ಯುಎನ್ ತಜ್ಞರ ಹತ್ಯೆಯಾಗಿತ್ತು. ಈ ಹತ್ಯೆಗೆ ಸಂಬಂಧ ಪಟ್ಟ 50 ಕ್ಕೂ ಹೆಚ್ಚು ಜನರನ್ನು ವಿಚಾರಣೆಗೆ ಒಳಪಡಿಸಲಾಗಿತ್ತು. ಕಳೆದ ನಾಲ್ಕು ವರ್ಷಗಳಿಂದ ನಡೆಯುತ್ತಿರುವ ವಿಚಾರಣೆಯಲ್ಲಿ ಹಲವರು ನ್ಯಾಯಾಲಯಕ್ಕೆ ಗೈರಾಗುತ್ತಿದ್ದು. ಈಗ ಕೋರ್ಟ್ ಬರೋಬ್ಬರಿ 51 ಮಂದಿಗೆ ನ್ಯಾಯಾಲಯ ಮರಣದಂಡನೆ ಶಿಕ್ಷೆ ವಿಧಿಸಿದೆ.2017ರಲ್ಲಿ