ಆಸ್ಟ್ರೇಲಿಯಾ : ಪೋರ್ನ್ ಚಿತ್ರಗಳನ್ನು ತೋರಿಸಿ ಹೆತ್ತ ಮಗಳ ಮೇಲೆಯೇ ತಂದೆ ಅತ್ಯಾಚಾರ ನಡೆಸಿ ಹಣ ನೀಡುತ್ತಿದ್ದ ಅಮಾನವೀಯ ಘಟನೆ ಆಸ್ಟ್ರೇಲಿಯಾದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ತಾಯಿ ವಿದೇಶಕ್ಕೆ ತೆರಳಿದ ಹಿನ್ನಲೆಯಲ್ಲಿ 7 ವರ್ಷ ವಯಸ್ಸಿನ ಬಾಲಕಿ ತಂದೆ ಜೊತೆ ವಾಸವಾಗಿದ್ದಳು. ಆದರೆ ಮಗಳಿಗೆ 11 ವರ್ಷವಾಗುತ್ತಿದ್ದಂತೆ ಕಾಮುಕ ತಂದೆ ಪೋರ್ನ್ ಚಿತ್ರಗಳನ್ನು ತೋರಿಸಿ ಮಗಳ ಮೇಲೆಯೇ 4 ವರ್ಷಗಳಿಂದ ನಿರಂತರ ಅತ್ಯಾಚಾರವೆಸಗಿದ್ದಾನೆ. ಪರಿಣಾಮ ಬಾಲಕಿ ಗರ್ಭಿಣಿಯಾಗಿದ್ದು, ಆಕೆಗೆ