ವಾಷಿಂಗ್ಟನ್ : ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಮಾರ್ ಎ ಲಾಗೊ ಎಸ್ಟೇಟ್ ಮೇಲೆ ಎಫ್ಬಿಐ ದಾಳಿ ಮಾಡಿದೆ. 2020ರಲ್ಲಿ ಚುನಾವಣೆಯ ಸೋಲಿನ ಬಳಿಕ ಟ್ರಂಪ್ ಶ್ವೇತಭವನವನ್ನು ತೊರೆದು, ತಮ್ಮ ಫ್ಲೊರಿಡಾ ನಿವಾಸಕ್ಕೆ ವರ್ಗೀಕೃತ ದಾಖಲೆಗಳನ್ನು ತೆಗೆದುಕೊಂಡು ಹೋಗಿದ್ದಾರೆಯೇ ಎಂಬುದನ್ನು ಅಮೆರಿಕದ ನ್ಯಾಯಾಂಗ ಇಲಾಖೆ ತನಿಖೆ ನಡೆಸುತ್ತಿದೆ.ಈ ಹಿನ್ನೆಲೆಯಲ್ಲಿ ದಾಳಿ ನಡೆದಿದೆ ಎಂದು ವರದಿಯಾಗಿದೆ. ಈ ಬಗ್ಗೆ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತನಾಡಿ, ಇದು