ಬೀಜಿಂಗ್ : ರೆಸ್ಟೋರೆಂಟ್ನಲ್ಲಿ ಬೆಂಕಿ ಕಾಣಿಸಿಕೊಂಡು 17 ಜನರು ಸಜೀವ ದಹನರಾದ ಘಟನೆ ಈಶಾನ್ಯ ಚೀನಾದಲ್ಲಿ ನಡೆದಿದೆ. ಚಾಂಗ್ಚುನ್ ನಗರದ ರೆಸ್ಟೋರೆಂಟ್ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಈ ವೇಳೆ ರೆಸ್ಟೋರೆಂಟ್ನಲ್ಲಿದ್ದ 17 ಮಂದಿ ಸಜೀವ ದಹನವಾಗಿದ್ದು, ಮೂವರಿಗೆ ಗಂಭೀರ ಗಾಯವಾಗಿದೆ.ಘಟನೆಗೆ ಸಂಬಂಧಿಸಿದಂತೆ ಸ್ಥಳಕ್ಕೆ ಅಗ್ನಿಶಾಮಕ ದಳದವರು ಧಾವಿಸಿ ಬೆಂಕಿ ನಂದಿಸಿ, ರೆಸ್ಟೋರೆಂಟ್ನಲ್ಲಿದ್ದ ಜನರನ್ನು ರಕ್ಷಿಸಿದ್ದಾರೆ. ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ಕಳುಹಿಸಲಾಗಿದೆ. ಘಟನೆಗೆ ಸಂಬಂಧಿಸಿ ತನಿಖೆ ನಡೆಯುತ್ತಿದೆ. ಚೀನಾದಲ್ಲಿ ಆಗಾಗ