ಅಮೇರಿಕಾದ ಐದು ರಾಜ್ಯಗಳಲ್ಲಿ ಚಂಡಮಾರುತ ಅಪ್ಪಳಿಸಿದ ಪರಿಣಾಮದಿಂದ ಇದುವರೆಗೆ 80ಕ್ಕೂ ಅಧಿಕ ಜನರು ಮೃತಪಟ್ಟಿದ್ದಾರೆ. ಅಧ್ಯಕ್ಷ ಜೋ ಬಿಡೆನ್ ಇದನ್ನು ಇತಿಹಾಸದ ಅತಿದೊಡ್ಡ ಚಂಡಮಾರುತಗಳಲ್ಲಿ ಒಂದು ಎಂದು ವ್ಯಾಖ್ಯಾನಿಸಿದ್ದಾರೆ. ಮಾಧ್ಯಮಕ್ಕೆ ನೀಡಿದ ಸಂದರ್ಶನದಲ್ಲಿ ಬಿಡೆನ್ ಮಾತನಾಡಿದ್ದು, ಇದೊಂದು ದುರಂತವಾಗಿದೆ. ಒಟ್ಟು ಎಷ್ಟು ಜನ ನಾಪತ್ತೆಯಾಗಿದ್ದಾರೆ,ಹಾನಿ ಯಾವ ಪ್ರಮಾಣದಲ್ಲಾಗಿದೆ ಎಂಬುದರ ಬಗ್ಗೆ ಇನ್ನೂ ಸಂಪೂರ್ಣ ಮಾಹಿತಿ ಲಭ್ಯವಾಗಿಲ್ಲ ಎಂದಿದ್ದಾರೆ. ಮನೆಗಳು, ಕಛೇರಿ,ಕಾರ್ಖಾನೆಗಳು ಸೇರಿದಂತೆ ವಿವಿದೆಡೆ ಪರಿಹಾರ ಕಾರ್ಯಾಚರಣೆ ನಡೆಸಲಾಗುತ್ತಿದೆ. ಈ ಮೂಲಕ