ವಿಶ್ವಸಂಸ್ಥೆ : ರಷ್ಯಾ ಮತ್ತು ಉಕ್ರೇನ್ ನಡುವೆ ಶಾಂತಿಯನ್ನು ಸ್ಥಾಪಿಸಲು ಮಧ್ಯಸ್ಥಿಕೆ ವಹಿಸಲು ಭಾರತದ ಪ್ರಧಾನಿ ನರೇಂದ್ರ ಮೋದಿ, ಪೋಪ್ ಫ್ರಾನ್ಸಿಸ್ ಮತ್ತು ವಿಶ್ವಸಂಸ್ಥೆಯ ಸೆಕ್ರೆಟರಿ ಜನರಲ್ ಆಂಟೋನಿಯೊ ಗುಟೆರಸ್ ಅವರನ್ನು ಒಳಗೊಂಡ ಸಮಿತಿಯನ್ನು ರಚಿಸಬೇಕು ಎಂದು ಮೆಕ್ಸಿಕೋ ವಿಶ್ವಸಂಸ್ಥೆಯಲ್ಲಿ ಪ್ರಸ್ತಾಪಿಸಿದೆ.ನ್ಯೂಯಾರ್ಕ್ನಲ್ಲಿ ನಡೆದ ವಿಶ್ವಸಂಸ್ಥೆಯ ಸೆಕ್ಯುರಿಟಿ ಕೌನ್ಸಿಲ್ ಚರ್ಚೆಯಲ್ಲಿ ಭಾಗವಹಿಸಿದ ಮೆಕ್ಸಿಕೊದ ವಿದೇಶಾಂಗ ಸಚಿವ ಮಾರ್ಸೆಲೊ ಲೂಯಿಸ್ ಎಬ್ರಾಡ್ ಕ್ಯಾಸೌಬಾನ್ ಅವರು ಈ ಪ್ರಸ್ತಾಪವನ್ನು ಮುಂದಿಟ್ಟಿದ್ದಾರೆ.ಇದೀಗ ಉಕ್ರೇನ್ ಹಾಗೂ