ಅಫ್ಘಾನಿಸ್ತಾನದಲ್ಲಿ ಮಾಜಿ ಪತ್ರಕರ್ತೆ, ನಿರೂಪಕಿ ಮೇಲೆ ಗುಂಡಿನ ದಾಳಿ

ಕಾಬೂಲ್, ಭಾನುವಾರ, 12 ಮೇ 2019 (12:45 IST)

ಕಾಬೂಲ್ : ಮಾಜಿ ಪತ್ರಕರ್ತೆ, ಟಿ.ವಿ. ನಿರೂಪಕಿಯೊಬ್ಬರನ್ನು ಅಪರಿಚಿತ ಬಂದೂಕುಧಾರಿಗಳು ಗುಂಡು ಹಾರಿಸಿ ಕೊಲೆ ಮಾಡಿದ ಘಟನೆ ಶನಿವಾರ  ಕಾಬೂಲ್ ನಲ್ಲಿ ನಡೆದಿದೆ.
ಮೀನಾ ಮಂಗಲ್ ಗುಂಡಿನ ದಾಳಿಗೆ ಬಲಿಯಾದ ಪತ್ರಕರ್ತೆ. ಈಕೆ ಸ್ಥಳೀಯ ಟಿವಿ ವಾಹಿನಿಗಳಲ್ಲಿ ನಿರೂಪಕಿಯಾಗಿ ಕೆಲಸ ಮಾಡುತ್ತಿದ್ದರು. ಮಾತ್ರವಲ್ಲ ಆಫ್ಘಾನಿಸ್ತಾನ ಪಾರ್ಲಿಮೆಂಟ್ ಸಾಂಸ್ಕೃತಿಕ ಸಲಹೆಗಾರರಾಗಿ ಕಾರ್ಯ ನಿರ್ವಹಿಸುತ್ತಿದ್ದರು.
ಮೀನಾ ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ ನಲ್ಲಿರುವ  ತಮ್ಮ ಮನೆಯಲ್ಲಿ ಇದ್ದ ವೇಳೆ  ಬೈಕ್ ನಲ್ಲಿ ಬಂದ ಇಬ್ಬರು ಅಪರಿಚಿತ ಬಂದೂಕುಧಾರಿಗಳು ಏಕಾಏಕಿ ಗುಂಡು ಹಾರಿಸಿ ದಾಳಿ ನಡೆಸಿದ್ದಾರೆ. ಇದರ ಪರಿಣಾಮ ಮೀನಾ ಸಾವನಪ್ಪಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.
 ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಪ್ರಿಯಾಂಕ ಚೋಪ್ರಾ ಫೋಟೋಗೆ ಮಮತಾ ಬ್ಯಾನರ್ಜಿ ಮುಖ ಹಾಕಿದ್ದ ಬಿಜೆಪಿ ನಾಯಕಿ ಅರೆಸ್ಟ್

ಕೋಲ್ಕತ್ತಾ: ಬಾಲಿವುಡ್ ನಟಿ ಪ್ರಿಯಾಂಕ ಚೋಪ್ರ ಅವರ ಫೋಟೋಗೆ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ...

news

ಮಾರಕಾಸ್ತ್ರದಿಂದ ಕೊಚ್ಚಿ ರೌಡಿಶೀಟರ್ ಬರ್ಬರ ಹತ್ಯೆ

ದಾವಣಗೆರೆ : ದಾವಣಗೆರೆ ನಗರದ ಹೈಟೆಕ್ ಆಸ್ಪತ್ರೆಯ ಹಿಂಭಾಗವಿರುವ ಕೆಎಸ್‌ ಆರ್‌ ಟಿಸಿ ಬಸ್ ಡಿಪೋ ಬಳಿ ...

news

ಮಹಿಳೆಯ ಈ ಅಂಗವನ್ನು ದಿನದಲ್ಲಿ ಹತ್ತು ನಿಮಿಷ ನೋಡಿದರೆ ಪುರುಷರ ಆಯಸ್ಸು ಹೆಚ್ಚಾಗುತ್ತದೆಯಂತೆ

ಬೆಂಗಳೂರು : ಒಬ್ಬ ಪುರುಷ ಒಂದು ದಿನದಲ್ಲಿ ಮಹಿಳೆಯ ಸ್ತನಗಳನ್ನು ಹತ್ತು ನಿಮಿಷ ನೋಡಿದ್ರೆ ಸಾಕು ಆ ...

news

ಸಿದ್ದರಾಮಯ್ಯ ವಿರುದ್ಧದ ಕೇಸ್; ಜನಪ್ರತಿನಿಧಿಗಳ ಕೋರ್ಟ್ ಗೆ ಶಿಫ್ಟ್

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮೈಸೂರಿನಲ್ಲಿ ದಾಖಲಾಗಿದ್ದ ಪ್ರಕರಣ ವಿಚಾರಣೆ ಬೆಂಗಳೂರಿನ ...