ಜಕಾರ್ತ : ಉಕ್ರೇನ್ನಲ್ಲಿ ಕದನ ವಿರಾಮ ಹಾದಿಗೆ ಮರಳಲು ನಾವು ಮಾರ್ಗವೊಂದನ್ನು ಕಂಡುಕೊಳ್ಳಬೇಕಿದೆ ಎಂದು ಜಿ20 ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಪುನರುಚ್ಛರಿಸಿದ್ದಾರೆ. ಆಹಾರ ಮತ್ತು ಇಂಧನ ಭದ್ರತೆ ಕುರಿತು ಜಿ20 ಶೃಂಗಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಉಕ್ರೇನ್ನಲ್ಲಿ ಕದನ ವಿರಾಮ ಮತ್ತು ರಾಜತಾಂತ್ರಿಕತೆಯ ಹಾದಿಗೆ ಮರಳಲು ನಾವು ಒಂದು ಮಾರ್ಗವನ್ನು ಕಂಡುಕೊಳ್ಳಬೇಕು ಎಂದು ನಾನು ಪದೇ ಪದೇ ಹೇಳುತ್ತಿದ್ದೇನೆ ಎಂದಿದ್ದಾರೆ.ಕಳೆದ ಶತಮಾನದಲ್ಲಿ 2ನೇ ಮಹಾಯುದ್ಧವು