ಕೇಪ್ ಟೌನ್ : ವಿಷಾನಿಲ ಸೋರಿಕೆಯಿಂದಾಗಿ ಕನಿಷ್ಠ 16 ಜನರು ದುರ್ಮರಣ ಹೊಂದಿರುವ ಘಟನೆ ದಕ್ಷಿಣ ಆಫ್ರಿಕಾದ ಜೋಹನ್ಸ್ಬರ್ಗ್ ಬೋಕ್ಸ್ಬರ್ಗ್ ಬಳಿ ನಡೆದಿದೆ. ಅನಿಲ ಸೋರಿಕೆ ಶಂಕಿತ ಅಕ್ರಮ ಗಣಿಗಾರಿಕೆ ಚಟುವಟಿಕೆಗಳಿಗೆ ಸಂಬಂಧಿಸಿರಬಹುದು ಎಂದು ದಕ್ಷಿಣ ಆಫ್ರಿಕಾದ ಮಾಧ್ಯಮಗಳು ವರದಿ ಮಾಡಿವೆ. ಘಟನೆಯಲ್ಲಿ 1 ವರ್ಷದ ಮಗು ಸೇರಿದಂತೆ 16 ಜನರು ಸಾವನ್ನಪ್ಪಿದ್ದಾರೆ. ಅನಿಲ ಸೋರಿಕೆಯಿಂದಾಗಿ ಮೃತದೇಹಗಳು ಪ್ರದೇಶದಾದ್ಯಂತ ಅಲ್ಲಲ್ಲಿ ಚದುರಿದ ಸ್ಥಿತಿಯಲ್ಲಿ ಕಾಣಸಿಕ್ಕಿವೆ ಎನ್ನಲಾಗಿದೆ. ದುರಂತದಲ್ಲಿ 24 ಜನರು