ವಾಷಿಂಗ್ಟನ್ : ಆಪಲ್ ಬಳಿಕ ಇದೀಗ ಗೂಗಲ್ ಕೂಡಾ ತನ್ನ ಕೆಲವು ಪಿಕ್ಸೆಲ್ ಫೋನ್ಗಳನ್ನು ಭಾರತದಲ್ಲಿ ತಯಾರಿಸಲು ಯೋಜಿಸುತ್ತಿದೆ.ಗೂಗಲ್ ಭಾರತದಲ್ಲಿಯೇ ಸುಮಾರು 5 ಲಕ್ಷದಿಂದ 10 ಲಕ್ಷದವರೆಗೆ ಪಿಕ್ಸೆಲ್ ಫೋನ್ಗಳನ್ನು ತಯಾರಿಸುವ ಬಗ್ಗೆ ಯೋಜನೆ ರೂಪಿಸಿರುವುದಾಗಿ ವರದಿಯಾಗಿದೆ.ಜಾಗತಿಕ ಬೇಡಿಕೆ, ಪೂರೈಕೆಯ ಸಮಸ್ಯೆ ಸೇರಿದಂತೆ ವಿವಿಧ ಕಾರಣಗಳನ್ನು ಉಲ್ಲೇಖಿಸಿ ಗೂಗಲ್ ಕಳೆದ 3 ವರ್ಷಗಳಿಂದ ಭಾರತದಲ್ಲಿ ತನ್ನ ಪ್ರಮುಖ ಫೋನ್ಗಳನ್ನು ಬಿಡುಗಡೆ ಮಾಡಿರಲಿಲ್ಲ.ಇದೀಗ ಗೂಗಲ್ ತನ್ನ ಫೋನ್ಗಳನ್ನು ಭಾರತದಲ್ಲಿಯೇ ತಯಾರಿಸಲು ಯೋಜಿಸಿದ್ದು,