ಕೊಲಂಬೋ : ಸಾಲದ ಸುಳಿಗೆ ಸಿಲುಕಿ ನಲುಗಿರುವ ಶ್ರೀಲಂಕಾ ಆರ್ಥಿಕ ಹಾಗೂ ರಾಜಕೀಯ ಬಿಕ್ಕಟ್ಟನ್ನು ನಿಭಾಯಿಸಲು ಹೆಣಗಾಡುತ್ತಿದೆ.ಈ ಯೋಜನೆಯ ಭಾಗವಾಗಿ ದ್ವೀಪ ರಾಷ್ಟ್ರ ತನ್ನ ರಾಷ್ಟ್ರೀಯ ವಿಮಾನಯಾನ ಸಂಸ್ಥೆ ಶ್ರೀಲಂಕನ್ ಏರ್ಲೈನ್ಸ್ ಅನ್ನು ಖಾಸಗೀಕರಣಗೊಳಿಸಲು ಮುಂದಾಗಿದೆ.ಶ್ರೀಲಂಕಾದ ಹೊಸದಾಗಿ ನೇಮಕಗೊಂಡ ಪ್ರಧಾನಿ ರಾನಿಲ್ ವಿಕ್ರಮಸಿಂಘೆ ಶ್ರೀಲಂಕನ್ ಏರ್ಲೈನ್ಸ್ ಅನ್ನು ಖಾಸಗೀಕರಣಗೊಳಿಸಲು ಮುಂದಾಗಿದ್ದಾರೆ. ಈ ಮೂಲಕ ಆರ್ಥಿಕ ಹಾಗೂ ರಾಜಕೀಯ ಬಿಕ್ಕಟ್ಟನ್ನು ಸುಧಾರಿಸಲು ಪ್ರಯತ್ನಿಸುತ್ತಿದ್ದಾರೆ. 1948 ರಲ್ಲಿ ಬ್ರಿಟನ್ನಿಂದ ಸ್ವಾತಂತ್ರ್ಯ ಪಡೆದ ಬಳಿಕ ಶ್ರೀಲಂಕಾ