ಅಹಮದಾಬಾದ್ : ಬಿಜೆಪಿಯ ಪ್ರದೀಪ್ಸಿಂಗ್ ವಘೇಲಾ ಇಂದು (ಶನಿವಾರ) ಗುಜರಾತ್ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಪಕ್ಷದ ಅಧಿಕಾರಿಗಳು ತಿಳಿಸಿದ್ದಾರೆ. ಕೆಲವೇ ದಿನಗಳಲ್ಲಿ ಎಲ್ಲವೂ ಸರಿಯಾಗಲಿದೆ ಎಂದು ಅವರು ಅಲ್ಲಿನ ಜನರಲ್ಲಿ ಹೇಳಿದ್ದಾರೆ ಎಂದು ಎನ್ಡಿಟಿವಿ ವರದಿ ಮಾಡಿದೆ. ವಘೇಲಾ ಅವರನ್ನು ಆಗಸ್ಟ್ 10, 2016 ರಂದು ರಾಜ್ಯ ಬಿಜೆಪಿಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಿಸಲಾಯಿತು. ಲೋಕಸಭೆ ಚುನಾವಣೆಗೆ ಒಂದು ವರ್ಷ ಬಾಕಿ ಇರುವಾಗ ವಘೇಲಾ ರಾಜೀನಾಮೆ