ವಾಷಿಂಗ್ಟನ್ : ಅಮೆರಿಕನ್ನರು ಸಾರ್ವಜನಿಕವಾಗಿ ಬಂದೂಕುಗಳನ್ನು ಒಯ್ಯುವ ಮೂಲಭೂತ ಹಕ್ಕನ್ನು ಹೊಂದಿದ್ದಾರೆ ಎಂದು ಯುಎಸ್ ಸುಪ್ರೀಂ ಕೋರ್ಟ್ ಗುರುವಾರ ತೀರ್ಪು ನೀಡಿದೆ.ಅಮೆರಿಕದ ಶಾಲಾ-ಕಾಲೇಜುಗಳಲ್ಲಿ ಸಾರ್ವಜನಿಕವಾಗಿ ಗುಂಡಿನ ದಾಳಿ ನಡೆಸುತ್ತಿರುವ ಪ್ರಕರಣಗಳು ವರದಿಯಾಗುತ್ತಲೇ ಇವೆ. ಇಂತಹ ಸನ್ನಿವೇಶದಲ್ಲೇ ಸುಪ್ರೀಂ ಕೋರ್ಟ್ ತೀರ್ಪನ್ನು ಪ್ರಕಟಿಸಿದೆ. ವ್ಯಕ್ತಿ ಕಾನೂನುಬದ್ಧ ಸ್ವರಕ್ಷಣೆ ಅಗತ್ಯವಿದೆ ಎಂದು ಸಾಬೀತುಪಡಿಸಲು ಬಂದೂಕು ಪರವಾನಗಿಯನ್ನು ಪಡೆಯಬಹುದು. ಬಂದೂಕುಗಳನ್ನು ಹೊಂದಿರುವ ಜನರನ್ನು ನಿರ್ಬಂಧಿಸುವ ರಾಜ್ಯಗಳ ಕಾನೂನುಗಳಿಗೂ ಈ ತೀರ್ಪು ಬ್ರೇಕ್ ನೀಡಿದೆ.ಮೇ ತಿಂಗಳಲ್ಲಿ ಎರಡು