ರೋಮ್ : ಇಟಲಿಯಲ್ಲಿ ಹೆಲಿಕಾಪ್ಟರ್ ಒಂದು 2 ದಿನಗಳ ಹಿಂದೆ ರಾಡಾರ್ನಿಂದ ಕಣ್ಮರೆಯಾಗಿತ್ತು.ಪತನವಾಗಿದ್ದ ಹೆಲಿಕಾಪ್ಟರ್ನಿಂದ ಇದೀಗ 7 ಮೃತದೇಹಗಳನ್ನು ಹೊರತೆಗೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಹೆಲಿಕಾಪ್ಟರ್ ಗುರುವಾರ ಟಸ್ಕನಿಯ ಲುಕ್ಕಾದಿಂದ ಟೇಕ್ ಆಫ್ ಆಗಿದ್ದು, ಟ್ರೆವಿಸೊ ನಗರದ ಕಡೆಗೆ ಹೋಗುತ್ತಿತ್ತು. ಆದರೆ ಹವಾಮಾನ ವೈಪರಿತ್ಯದಿಂದಾಗಿ ಹೆಲಿಕಾಪ್ಟರ್ ಪತನವಾಗಿದೆ ಎಂದು ಮೂಲಗಳು ತಿಳಿಸಿವೆ.ಹೆಲಿಕಾಪ್ಟರ್ನಲ್ಲಿದ್ದ 7 ಪ್ರಯಾಣಿಕರು ಮೃತಪಟ್ಟಿದ್ದಾರೆ. ಅದರಲ್ಲಿ ನಾಲ್ವರು ಟರ್ಕಿ ಮೂಲದವರು ಹಾಗೂ ಇಬ್ಬರು ಲೆಬನಾನಿಯವರು ಇದ್ದು, ಒಬ್ಬ ಇಟಲಿ ಮೂಲದ