ನವದೆಹಲಿ : ಅದಾನಿ ಗ್ರೂಪ್ನ ವರದಿಯ ನಂತರ ಅಮೆರಿಕ ಮೂಲದ ಹಿಂಡೆನ್ಬರ್ಗ್ ರಿಸರ್ಚ್ ಸಂಸ್ಥೆ ಗುರುವಾರ ಮತ್ತೊಂದು ಹೊಸ ವರದಿಯನ್ನು ಬಿಡುಗಡೆ ಮಾಡುವುದಾಗಿ ಹೇಳಿದೆ. ತನ್ನ ಟ್ವೀಟ್ನಲ್ಲಿ ಶೀಘ್ರದಲ್ಲೇ ಹೊಸ ವರದಿ ಬಿಡುಗಡೆ ಮಾಡುವುದಾಗಿ ಸಂಸ್ಥೆ ಪ್ರಕಟಿಸಿದೆ.