ರಿಯಾದ್ : ಉಕ್ರೇನ್ ರಷ್ಯಾ ಯುದ್ಧದಿಂದಾಗಿ ವಿಶ್ವದ ಅತಿ ದೊಡ್ಡ ತೈಲ ಉತ್ಪಾದನಾ ಕಂಪನಿ ಸೌದಿ ಅರಾಮ್ಕೋಗೆ ಭರ್ಜರಿ ಲಾಭವಾಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಏರಿಕೆಯಿಂದಾಗಿ ಎರಡನೇ ತ್ರೈಮಾಸಿಕದಲ್ಲಿ ಸರ್ಕಾರಿ ಸ್ವಾಮ್ಯದ ಅರಾಮ್ಕೋ ಕಂಪನಿಯ ನಿವ್ವಳ ಆದಾಯ 48.4 ಶತಕೋಟಿ ಡಾಲರ್ಗೆ ಏರಿಕೆಯಾಗಿದೆ. ಕಳೆದ ವರ್ಷ ಈ ಅವಧಿಯಲ್ಲಿ ಕಂಪನಿ ನಿವ್ವಳ ಆದಾಯ ಶೇ.25.5 ಶತಕೋಟಿ ಡಾಲರ್ ಇತ್ತು. ಈ ಬಾರಿ ಶೇ.90 ರಷ್ಟು ಏರಿಕೆಯಾಗಿ ಇತಿಹಾಸ