ವಾಷಿಂಗ್ಟನ್ : ಸ್ಪೇಸ್ಎಕ್ಸ್ ಕಂಪನಿಯ ಸಿಇಒ ಎಲೋನ್ ಮಸ್ಕ್ ಒಂದು ಹೊಸ ಹೇಳಿಕೆಯನ್ನು ನೀಡುವ ಮೂಲಕ ಬಾಹ್ಯಾಕಾಶ ಲೋಕದಲ್ಲಿ ಮುಂದೆ ನಡೆಯಬಹುದಾದ ಭವಿಷ್ಯದ ಸುಳಿವು ನೀಡಿದ್ದಾರೆ.ಮುಂದಿನ 5 ವರ್ಷಗಳಲ್ಲಿ ಮಾನವನೂ ಮಂಗಳ ಗ್ರಹಕ್ಕೆ ಪ್ರಯಾಣ ಬೆಳೆಸಬಹುದು ಎಂದು ಎಲೋನ್ ಮಸ್ಕ್ ತಿಳಿಸಿದ್ದಾರೆ. ಮಾನವ ಮಂಗಳ ಗ್ರಹದೆಡೆ ಪ್ರಯಾಣಿಸಬೇಕೆಂಬ ಕನಸು ಹಲವು ವಿಜ್ಞಾನಿಗಳದ್ದು.ಇದೀಗ ವಿಶ್ವದ ಅತ್ಯಂತ ಶ್ರೀಮಂತನ ಹೇಳಿಕೆಯಿಂದಾಗಿ ವಿಶ್ವವ್ಯಾಪಿ ಜನರು ಮುಂದೆ ನಡೆಯಬಹುದಾದ ಭವಿಷ್ಯವನ್ನು ನೋಡಲು ಕಾತುರರಾಗಿದ್ದಾರೆ. ಸ್ಪೇಸ್ಎಕ್ಸ್ನ ಸ್ಟಾರ್ಶಿಪ್