ಇರಾನ್: ವ್ಯಕ್ತಿಯೊಬ್ಬ ತನ್ನ ಪತ್ನಿಯ ತಲೆಯನ್ನು ಕತ್ತರಿಸಿ ಬಳಿಕ ಆ ತಲೆಯನ್ನು ಬೀದಿಯಲ್ಲಿ ಪ್ರದರ್ಶಿಸಿ ಬೆಚ್ಚಿಬೀಳಿಸುವಂತೆ ಮಾಡಿದ ಘಟನೆ ಇರಾನ್ ನಲ್ಲಿ ನಡೆದಿದೆ. ಇರಾನ್ನ ನೈರುತ್ಯ ಭಾಗದ ನಗರ ಅಹ್ವಾಜ್ ಎಂಬಲ್ಲಿ ಈ ಘಟನೆ ನಡೆದಿದೆ. ಮೃತಳನ್ನು ಮೋನಾ ಹೈದರಿ (17) ಎಂದು ಗುರುತಿಸಲಾಗಿದೆ. ಪತಿಯೇ ಮೋನಾಳನ್ನು ಬರ್ಬರವಾಗಿ ಹತ್ಯೆ ಮಾಡಿ ವಿಕೃತಿ ಮೆರೆದಿದ್ದಾನೆ.ಈತನಿಗೆ ಸೋದರ ಮಾವನೂ ಸಾಥ್ ನೀಡಿದ್ದು, ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.ತನಗೆ ದ್ರೋಹ ಎಸಗಿ ಅಕ್ರಮ