ಲಕ್ನೋ : ಸಹೋದ್ಯೋಗಿಯೊಂದಿಗೆ ಅನೈತಿಕ ಸಂಬಂಧ ಹೊಂದಿರುವುದಾಗಿ ಶಂಕಿಸಿ ಪತ್ನಿಯ ಕತ್ತು ಸೀಳಿ ಪತಿ ಕ್ರೂರವಾಗಿ ಕೊಂದಿರುವ ಪ್ರಕರಣ ಗುರುವಾರ ಬೆಳಕಿಗೆ ಬಂದಿದೆ. ಈ ಘಟನೆಯು ಗುರುವಾರ ಬುಧಾನಾ ಪೊಲೀಸ್ ಠಾಣಾ ವ್ಯಾಪ್ತಿಯ ಕಾರ್ಖಾನೆಯ ಆವರಣದಲ್ಲಿ ನಡೆದಿದೆ. ಆರೋಪಿ ಪತಿ ಮತ್ತು ಆತನ ಪತ್ನಿ ಒಂದೇ ಟೈಲ್ಸ್ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದರು ಮತ್ತು ಕಾರ್ಖಾನೆಯ ಆವರಣದಲ್ಲಿಯೇ ವಾಸಿಸುತ್ತಿದ್ದರು. ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಂದಿಗೆ ಪತ್ನಿ ಅಕ್ರಮ ಸಂಬಂಧ ಹೊಂದಿದ್ದಾಳೆ ಎಂಬ