ಉತ್ತರ ಕೊರಿಯಾ ಮತ್ತೆ ಉದ್ಧಟತನ ಮೆರೆದು ಇಂದು ಯಶಸ್ವಿಯಾಗಿ ಹೈಡ್ರೋಜನ್ ಬಾಂಬ್ ಪರೀಕ್ಷೆ ಮಾಡಿದೆ. ವಿಶ್ವದ ಎಲ್ಲಾ ರಾಷ್ಟ್ರಗಳ ವಿರೋಧದ ಮಧ್ಯೆಯೂ ಕ್ಷಿಪಣಿ ಬಳಸಿ ನ್ಯೂಕ್ಲಿಯರ್ ಬಾಂಬ್ ಪರೀಕ್ಷೆ ಮಾಡಿದ ಉತ್ತರ ಕೊರಿಯಾ, ಪರೀಕ್ಷೆ ಯಶಸ್ವಿಯಾಗಿದೆ. ಹಿಂದಿನ ಹೈಡ್ರೋಜನ್ ಬಾಂಬ್ಗಿಂತಲೂ 4-5 ಬಾರಿ ಹೆಚ್ಚು ಪರಿಣಾಮಕಾರಿಯಾಗಿದೆ ಎಂದು ಕೊರಿಯಾ ಪ್ರಕಟಿಸಿದೆ. ಅಮೆರಿಕ,ಜಪಾನ್ ಸೇರಿದಂತೆ ನೆರೆಯ ರಾಷ್ಟ್ರಗಳಿಗೆ ಸೆಡ್ಡು ಹೊಡೆದಿರುವ ಉತ್ತರ ಕೊರಿಯಾ, 6ನೇ ಬಾರಿಗೆ ಹೈಡ್ರೋಜನ್ ಬಾಂಬ್ ಪರೀಕ್ಷೆ