ಇಸ್ಲಾಮಾಬಾದ್: ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಪಾಕಿಸ್ತಾನದ ಪ್ರಧಾನಿಯಾದ ಮೇಲೆ ಭಾರತದ ಜತೆಗಿನ ಆ ದೇಶದ ದೃಷ್ಟಿಕೋನ ಬದಲಾಗಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ ಅದೆಲ್ಲಾ ಈಗ ಸುಳ್ಳಾಗಿದೆ.ಮೊನ್ನೆಯಷ್ಟೇ ಜಮ್ಮು ಕಾಶ್ಮೀರದ ಗಡಿಯಲ್ಲಿ ಯೋಧ ನರೇಂದ್ರ ಕುಮಾರ್ ನನ್ನು ಪಾಕ್ ಯೋಧರು ಕತ್ತು ಸೀಳಿ, ಕಣ್ಣು ಕಿತ್ತು, ಗುಂಡು ಹಾರಿಸಿ ಪೈಶಾಚಿಕವಾಗಿ ಕೊಲೆ ಮಾಡಿದ್ದರು. ಆದರೆ ಈ ಹತ್ಯೆ ಮಾಡಿದ್ದು ನಾವಲ್ಲ ಎಂದು ಪಾಕ್ ಪ್ರಧಾನಿ ಇಮ್ರಾನ್ ಖಾನ್ ಹಳೇ ನಾಯಕರಂತೆ