ಇಸ್ಲಾಮಾಬಾದ್ : ಪಾಕಿಸ್ತಾನದ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸುತ್ತಿರುವ ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಅವರು ತಮ್ಮ ಪ್ರಮಾಣವಚನ ಸಮಾರಂಭಕ್ಕೆ ಭಾರತದ ಕ್ರಿಕೆಟರ್ ಗಳ ಜೊತೆಗೆ ಬಾಲಿವುಡ್ ನಟರೊಬ್ಬರಿಗೂ ಆಹ್ವಾನ ನೀಡಿದ್ದಾರೆ ಎಂಬುದಾಗಿ ತಿಳಿದುಬಂದಿದೆ. ಹೌದು. ಆಗಸ್ಟ್ 11ರಂದು ಇಮ್ರಾನ್ ಖಾನ್ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದ್ದು, ಈ ಸಮಾರಂಭಕ್ಕೆ ಭಾರತದ ಪ್ರಧಾನಿ ಮೋದಿ ಅವರನ್ನು ಆಹ್ವಾನಿಸಲಾಗಿತ್ತು. ಅದರ ಜೊತೆಗೆ ಭಾರತದ ಮಾಜಿ ಕ್ರಿಕೆಟರ್ಗಳಾದ ಸುನಿಲ್ ಗವಾಸ್ಕರ್, ಕಪಿಲ್ ದೇವ್