ಇಸ್ಲಾಮಾಬಾದ್ : ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ತೋಷಖಾನಾ ಕೇಸ್ನಲ್ಲಿ ತಪ್ಪಿತಸ್ಥನೆಂದು ಸಾಬೀತಾಗಿದ್ದು ನ್ಯಾಯಾಲಯ ಮೂರು ವರ್ಷ ಜೈಲು ಶಿಕ್ಷೆ ವಿಧಿಸಿದೆ. ಪಾಕಿಸ್ತಾನದ ರಾಜಕೀಯ ಪಕ್ಷವಾದ PTIನ ಅಧ್ಯಕ್ಷರೂ ಆಗಿದ್ದ ಇಮ್ರಾನ್ ಖಾನ್ರನ್ನ, ಲಾಹೋರ್ನಲ್ಲಿರುವ ಜಮಾನ್ ಪಾರ್ಕ್ ಮನೆಯಲ್ಲಿ ಬಂಧಿಸಲಾಗಿದೆ ಎಂದು ಅವರ ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ ಪಕ್ಷ ಟ್ವೀಟ್ ಮೂಲಕ ತಿಳಿಸಿದೆ.ಲಾಹೋರ್ನಲ್ಲಿ ಬಂಧಿಸಿದ ಬಳಿಕ ರಾಜಧಾನಿ ಇಸ್ಲಾಮಾಬಾದ್ಗೆ ಕರೆತರಲಾಗಿದ್ದು, ಇಸ್ಲಾಮಾಬಾದ್ ವಿಚಾರಣಾ ನ್ಯಾಯಾಲಯವು 5 ವರ್ಷಗಳ ಕಾಲ