ಇಸ್ಲಾಮಾಬಾದ್: ಪಾಕಿಸ್ತಾನದ ರಾಷ್ಟ್ರೀಯ ಚುನಾವಣೆಯಲ್ಲಿ ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಪಕ್ಷ ಪಿಟಿಐ ಇದೀಗ ಸರ್ಕಾರ ರಚನೆಯತ್ತ ದಾಪುಗಾಲಿಟ್ಟಿದೆ.ಬಹುಮತವಿಲ್ಲದಿದ್ದರೂ ಸಣ್ಣ ಪುಟ್ಟ ಪಕ್ಷಗಳ ಬೆಂಬಲದೊಂದಿಗೆ ಸರ್ಕಾರ ರಚಿಸಲು ಇಮ್ರಾನ್ ಖಾನ್ ಸಿದ್ಧತೆ ನಡೆಸಿದ್ದಾರೆ. ಪಾಕಿಸ್ತಾನಕ್ಕೆ ವಿಶ್ವಕಪ್ ಗೆಲುವು ಕೊಡಿಸಿದ್ದ ಕ್ರಿಕೆಟ್ ತಂಡದ ನಾಯಕನಾಗಿದ್ದ ಇಮ್ರಾನ್ ಖಾನ್ ಇದೀಗ ರಾಷ್ಟ್ರಕ್ಕೇ ಕ್ಯಾಪ್ಟನ್ ಆಗಲು ಹೊರಟಿದ್ದಾರೆ.ಆದರೆ ಇಮ್ರಾನ್ ಖಾನ್ ಸದಾ ಭಾರತದ ವಿರುದ್ಧ ಕೆಂಡ ಕಾರುತ್ತಿದ್ದವರು. ಹೀಗಾಗಿ