ಇಸ್ಲಾಮಾಬಾದ್ : ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮಾಜಿ ಪತ್ನಿ ರೆಹಮ್ ಖಾನ್ ಮೂರನೇ ಮದುವೆಯಾಗಿದ್ದಾರೆ. ತನಗಿಂತ 13 ವರ್ಷ ಕಿರಿಯನೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.ಯುನೈಟೆಡ್ ಸ್ಟೇಟ್ಸ್ನಲ್ಲಿ ನಡೆದ ಸಮಾರಂಭದಲ್ಲಿ ಮಾಡೆಲ್ ಮತ್ತು ನಟ ಮಿರ್ಜಾ ಬಿಲಾಲ್ ಬೇಗ್ ಅವರನ್ನು ವಿವಾಹವಾಗಿರುವ ರೆಹಮ್ ಖಾನ್ ಹೇಳಿಕೊಂಡಿದ್ದಾರೆ. ಮಿರ್ಜಾ ಬಿಲಾಲ್ ಪೋಷಕರು ಮತ್ತು ನನ್ನ ಮಗ ನನ್ನ ವಕೀಲ್ ಆಶೀರ್ವಾದದೊಂದಿಗೆ ನಾವು ಸಿಯಾಟಲ್ನಲ್ಲಿ ವಿವಾಹವಾಗಿದ್ದೇವೆ ಎಂದು ರೆಹಮ್ ಟ್ವೀಟ್ ಮಾಡಿ