ಇಸ್ಲಾಮಾಬಾದ್ : ಏನು ಬೇಕಾದರೂ ಆಗಲಿ, ನಾನು ರಾಜೀನಾಮೆ ನೀಡುವುದಿಲ್ಲ ಎಂದು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಪಟ್ಟು ಹಿಡಿದಿದ್ದಾರೆ.ಪಾಕ್ ಪ್ರಧಾನಿ ಇಮ್ರಾನ್ಖಾನ್ ತಕ್ಷಣ ರಾಜೀನಾಮೆ ಕೊಡಬೇಕು ಎಂದು ಪ್ರತಿಪಕ್ಷಗಳು ಆಗ್ರಹಿಸುತ್ತಿವೆ. ಆದರೆ, ಏನು ಬೇಕಾದರೂ ಆಗಲಿ, ನಾನು ರಾಜೀನಾಮೆ ಕೊಡುವುದಿಲ್ಲ. ಹೋರಾಟವಿಲ್ಲದೆ ನಾನು ಎಂದಿಗೂ ಶರಣಾಗುವುದಿಲ್ಲ. ಕೆಲ ದ್ರೋಹಿಗಳ ಒತ್ತಡವನ್ನು ಸುಮ್ಮನೆ ಏಕೆ ಸಹಿಸಿಕೊಳ್ಳಬೇಕು ಎಂದು ಅವರು ಪ್ರಶ್ನಿಸಿದ್ದಾರೆ.ಪಾಕಿಸ್ತಾನದ ಪ್ರಧಾನಿ ಇಮ್ರಾನ್ಖಾನ್ ವಿರುದ್ಧ ನಿಗದಿಪಡಿಸಿದ್ದ ಅವಿಶ್ವಾಸ ಗೊತ್ತುವಳಿ ಅಧಿವೇಶನವು