ಇಸ್ಲಾಮಾಬಾದ್: ಪಾಕಿಸ್ತಾನ ರಾಷ್ಟ್ರೀಯ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೇರಲಿರುವ ಇಮ್ರಾನ್ ಖಾನ್ ತಮ್ಮ ಪ್ರಮಾಣ ವಚನ ಸಮಾರಂಭಕ್ಕೆ ಪ್ರಧಾನಿ ಮೋದಿ ಸೇರಿದಂತೆ ಸಾರ್ಕ್ ರಾಷ್ಟ್ರಗಳ ನಾಯಕರನ್ನು ಆಹ್ವಾನಿಸಲಿದ್ದಾರೆ ಎಂದು ವರದಿಗಳು ಬಂದಿವೆ.ಕೆಲವು ಮೂಲಗಳ ಪ್ರಕಾರ ಪಾಕ್ ನ ನೂತನ ಪ್ರಧಾನಿಯಾಗಿ ಆಯ್ಕೆಯಾಗಲಿರುವ ಇಮ್ರಾನ್ ಖಾನ್ ಸಾರ್ಕ್ ರಾಷ್ಟ್ರಗಳ ನಾಯಕರಿಗೆ ಅದರಲ್ಲೂ ವಿಶೇಷವಾಗಿ ಸಾಂಪ್ರದಾಯಿಕ ಎದುರಾಳಿ ಭಾರತದ ಪ್ರಧಾನಿಗೆ ಆಹ್ವಾನ ನೀಡುವ ಮೂಲಕ ಹೊಸ ಸಂಚಲನ ಸೃಷ್ಟಿಸಲು ಮುಂದಾಗಿದ್ದಾರೆ ಎನ್ನಲಾಗಿದೆ.ಸೋಮವಾರವಷ್ಟೇ ಇಮ್ರಾನ್ ಖಾನ್