ನವದೆಹಲಿ: ಒಂದು ಕಡೆ ಸಿಕ್ಕಿಂ ಗಡಿಯಲ್ಲಿ ಗಡಿ ತಗಾದೆ ತೆಗೆಯುತ್ತಿರುವ ಚೀನಾ ಮತ್ತೊಂದೆಡೆ ಪಾಕ್ –ಭಾರತ ನಡುವೆ ಮಧ್ಯಸ್ಥಿಕೆ ವಹಿಸಲು ಸಿದ್ಧ ಎಂದು ಹೇಳಿಕೆ ನೀಡಿರುವುದಕ್ಕೆ ಭಾರತ ಸರಿಯಾಗಿಯೇ ತಿರುಗೇಟು ನೀಡಿದೆ. ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಚೀನಾಗೆ ಖಡಕ್ ಸಂದೇಶ ನೀಡಿದ್ದಾರೆ. ನಮ್ಮ ಸಮಸ್ಯೆ ಬಗೆ ಹರಿಸಲು ನಮಗೆ ಗೊತ್ತು, ನಿಮ್ಮ ಮಧ್ಯಸ್ಥಿಕೆ ಬೇಕಾಗಿಲ್ಲ ಎಂದು ಸಿಎಂ ಕಟುವಾಗಿ ಹೇಳಿದ್ದಾರೆ.ಇತ್ತೀಚೆಗಷ್ಟೇ ಭಾರತದ ಗಡಿ ತಕರಾರಿಗೆ