ನವದೆಹಲಿ: ದೇಶದಲ್ಲಿ ಕೊರೋನಾ ಹಾವಳಿ ಮಿತಿ ಮೀರಿದ್ದರೂ ಭಾರತದ ಸರ್ಕಾರಕ್ಕೆ ರಾಮ ಮಂದಿರ ನಿರ್ಮಾಣ ವಿಚಾರವೇ ದೊಡ್ಡ ವಿಷಯವಾಗಿದೆ ಎಂದು ವ್ಯಂಗ್ಯ ಮಾಡಿದ್ದ ಪಾಕಿಸ್ತಾನಕ್ಕೆ ಭಾರತ ತಿರುಗೇಟು ನೀಡಿದೆ.