ಶ್ರೀನಗರ: ಕದನ ವಿರಾಮ ಉಲ್ಲಂಘಿಸಿ ಪದೇ ಪದೇ ಕಾಲು ಕೆರೆದು ಗಡಿಯಲ್ಲಿ ಗುಂಡಿನ ದಾಳಿ ನಡೆಸುತ್ತಿದ್ದ ಪಾಕ್ ಗೆ ಭಾರತೀಯ ಸೇನೆ ತಕ್ಕ ತಿರುಗೇಟು ನೀಡಿದೆ. ಮುಟ್ಟಿ ನೋಡಿಕೊಳ್ಳುವಂತೆ ತಿರುಗೇಟು ನೀಡಿದ ಭಾರತೀಯ ಸೇನೆ ಪಾಕ್ ನ 6 ಮಂದಿ ಸೈನಿಕರು ಸಾವನ್ನಪ್ಪಿದ್ದು, ಹಲವು ಸೈನಿಕರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.ಘಟನೆ ಬೆನ್ನಲ್ಲೇ ಪಾಕಿಸ್ತಾನದಲ್ಲಿರುವ ಭಾರತೀಯ ರಾಯಭಾರಿಯನ್ನು ತನ್ನ ಕಚೇರಿಗೆ ಕರೆಸಿರುವ ಪಾಕ್ ವಿದೇಶಾಂಗ ಸಚಿವಾಲಯ ವಿವರಣೆ ಕೋರಿದೆ. ಈ