ಲಂಡನ್ : ಬ್ರಿಟನ್ ಸರ್ಕಾರದ ಹಣಕಾಸು ಖಾತೆ ಸಚಿವರಾಗಿದ್ದ ಇನ್ಫೋಸಿಸ್ ನಾರಾಯಣಮೂರ್ತಿ ಅಳಿಯ ರಿಷಿ ಸುನಾಕ್ ಹಾಗೂ ಬ್ರಿಟನ್ ಆರೋಗ್ಯ ಕಾರ್ಯದರ್ಶಿ ಸಜ್ಜಿದ್ ಜಾವೇದ್ ತಮ್ಮ ಸ್ಥಾನಗಳಿಗೆ ರಾಜೀನಾಮೆ ಸಲ್ಲಿಸಿದ್ದಾರೆ.ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ವಿರುದ್ಧ ಭಿನ್ನಾಭಿಪ್ರಾಯದಿಂದ ಸಜ್ಜಿದ್ ಜಾವೇದ್ ರಾಜೀನಾಮೆ ನೀಡಿದ ಬೆನ್ನಲ್ಲೇ ರಿಷಿ ಸುನಾಕ್ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ರಾಜೀನಾಮೆ ಪತ್ರವನ್ನು ಟ್ವಿಟ್ಟರ್ನಲ್ಲಿ ಪೋಸ್ಟ್ ಮಾಡಿದ್ದಾರೆ.ಕೆಲದಿನಗಳ ಹಿಂದೆ ಅಮಾನತುಗೊಂಡಿರುವ ಸಂಸದ ಕ್ರಿಸ್ ಪಿಂಚರ್ ವಿರುದ್ಧ ಡೌನಿಂಗ್