ಉಕ್ರೇನ್ ರಾಜಧಾನಿ ಕೈವ್ನಲ್ಲಿ ತೀವ್ರಗೊಂಡ ರಷ್ಯಾ ದಾಳಿ. ಎಲ್ಲೆಲ್ಲೂ ಬೆಂಕಿಯ ಜ್ವಾಲೆ, ಹೊಗೆ ಏಳುತ್ತಿರುವ ವಿಡಿಯೋ ವೈರಲ್. ಇದೇ ವೇಳೆ ದೇಶವನ್ನುದ್ದೇಶಿಸಿ ಮಾತನಾಡಿದ ಉಕ್ರೇನಿಯನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ, ರಷ್ಯಾ ಪಡೆಗಳು ಕೈವ್ನಲ್ಲಿ ಭೀಕರ ದಾಳಿ ನಡೆಸಲು ಯತ್ನಿಸುತ್ತಿವೆ. ಇನ್ನೂ ಮುಕ್ತವಾಗಿ ಹೇಳಬೇಕು ಎಂದರೆ, ಈ ರಾತ್ರಿ ಕೈವ್ ಪಾಲಿಗೆ ಕಷ್ಟಕರವಾಗಲಿದೆ. ಈಗಾಗಲೇ ಉಕ್ರೇನ್ನ ಅನೇಕ ನಗರಗಳಲ್ಲಿ ದಾಳಿಯಾಗುತ್ತಿದೆ ಎಂದು ಹೇಳಿದ್ದಾರೆ.ಯುರೋಪ್ನಲ್ಲೀಗ ಯುದ್ಧದ ಕಾರ್ಮೋಡ. ಉಕ್ರೇನ್ ಮೇಲೆ ರಷ್ಯಾ ಸಮರ