ಕೀವ್ : ರಷ್ಯಾ ದಾಳಿಯಿಂದ ಉಕ್ರೇನ್ ತತ್ತರಿಸಿದೆ. ಈ ಮಧ್ಯೆ ಇಸ್ಕಾನ್ ದೇವಸ್ಥಾನವು ಅಗ್ಯವಿರುವ ಜನರಿಗೆ ದೇವಾಲಯದ ದ್ವಾರಗಳನ್ನು ತೆರೆದಿದೆ.ಉಕ್ರೇನ್ನಾದ್ಯಂತ ಇರುವ ಇಸ್ಕಾನ್ ದೇವಾಲಯಗಳು ಉಕ್ರೇನ್ ಜನರಿಗೆ ಸೇವೆ ಸಲ್ಲಿಸುತ್ತಿದೆ. ಅವರಿಗೆ ಆಹಾರ ಪೂರೈಕೆ ಮಾಡುವ ಮೂಲಕ ಜನರ ಮೆಚ್ಚುಗೆಗೆ ಪಾತ್ರವಾಗುತ್ತಿದೆ. ಸದ್ಯ ಇದರ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಈಗ ವೈರಲ್ ಆಗುತ್ತಿದೆ.ಈ ಬಗ್ಗೆ ಕೊಲ್ಕತ್ತಾದ ಇಸ್ಕಾನ್ ಉಪಾಧ್ಯಕ್ಷ ರಾಧಾರಾಮನ್ ದಾಸ್ ಮಾತನಾಡಿ, ಇಸ್ಕಾನ್ನ ಭಕ್ತರು ಹಾಗೂ ದೇವಾಲಯ ಸಮಿತಿಯೂ