ಇಸ್ರೇಲ್ : ಕೊರೊನಾ ವೈರಸ್ ಹೊಸ ರೂಪಾಂತರಿ ಓಮಿಕ್ರಾನ್ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಇಸ್ರೇಲ್ನಲ್ಲಿ ಕೋವಿಡ್-19 ವಿರುದ್ಧದ ಲಸಿಕೆಯ 4ನೇ ಬೂಸ್ಟರ್ ನೀಡಲು ಇಸ್ರೇಲ್ ಅನುಮೋದನೆ ನೀಡಿದೆ.ಕೊರೊನಾ ರೂಪಾಂತರಿ ಸೋಂಕಿನ ಪರಿಣಾಮ ತಡೆಗೆ ಬೂಸ್ಟರ್ ಡೋಸ್ ಅಗತ್ಯ ಎಂಬುದು ತಜ್ಞರ ಅಭಿಪ್ರಾಯ. ಈ ಹಿನ್ನೆಲೆಯಲ್ಲಿ ಜಗತ್ತಿನ ಹಲವು ದೇಶಗಳು ಈಗಾಗಲೇ ಕೋವಿಡ್-19 ಲಸಿಕೆಯ 3ನೇ ಡೋಸ್ ಆಗಿ ಬೂಸ್ಟರ್ ಡೋಸ್ ನೀಡುತ್ತಿವೆ.ಕೆಲವು ದೇಶಗಳಲ್ಲಿ ಬೂಸ್ಟರ್ ಡೋಸ್ ನೀಡಿಕೆ ಈಗಾಗಲೇ