ಹೈಫಾ : ಇಸ್ರೇಲಿನ ಎರಡನೇ ಅತಿದೊಡ್ಡ ಹೈಫಾ ಬಂದರನ್ನು ಅದಾನಿ ಸಮೂಹ 1.2 ಶತಕೋಟಿ ಡಾಲರ್ಗೆ ಸ್ವಾಧೀನಪಡಿಸಿದೆ.ಟೆಲ್ ಅವೀವ್ ನಲ್ಲಿ ಕೃತಕ ಬುದ್ಧಿಮತ್ತೆ ಪ್ರಯೋಗಾಲಯವೂ ಸೇರಿದಂತೆ ಇಸ್ರೇಲ್ನಲ್ಲಿನ ಹೂಡಿಕೆಯ ನಿರ್ಧಾರ ಭಾಗವಾಗಿ ಅದಾನಿ ಸಮೂಹ ಈ ಹೈಫಾ ಬಂದರು ಅಭಿವೃದ್ಧಿ ಒಪ್ಪಂದಕ್ಕೆ ಮುಂದಾಗಿದೆ.ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಜೊತೆ ಗೌತಮ್ ಅದಾನಿ ಜೊತೆಯಾಗಿ ಹೈಫಾ ಬಂದರನ್ನು ಸ್ವಾಧೀನಪಡಿಸಿಕೊಳ್ಳುವ ಒಪ್ಪಂದಕ್ಕೆ ಸಹಿ ಹಾಕಿ ಹೂಡಿಕೆ ಅವಕಾಶಗಳ ಬಗ್ಗೆ ಮಾತನಾಡಿದ್ದಾರೆ.ಅದಾನಿ ಗ್ರೂಪ್ನೊಂದಿಗಿನ ಹೈಫಾ