ಟೋಕಿಯೊ : ಒಂದು ದೇಶ ಅಭಿವೃದ್ಧಿ ಹೊಂದಿರಲಿ, ಹೊಂದದಿರಲಿ, ಪ್ರವಾಹ ಮಾತ್ರ ಯಾವುದೇ ರಿಯಾಯಿತಿ ತೋರಿಸುವುದಿಲ್ಲ. ಒಮ್ಮೆಲೆ ಅಬ್ಬರಿಸಿದರೆ ನೂರಾರು ಜೀವಗಳು ಬಲಿಯಾಗುತ್ತವೆ. ಸಾವಿರಾರು ಮನೆಗಳನ್ನು ಆಹುತಿ ಪಡೆಯುತ್ತದೆ. ವಿಶ್ವದಲ್ಲೇ ಅತಿಹೆಚ್ಚು ಬಾರಿ ಪ್ರವಾಹಕ್ಕೆ ತುತ್ತಾಗಿರುವ ದೇಶ ಜಪಾನ್ ಆಗಿದೆ.ಜಪಾನ್ ಎಷ್ಟು ಬಾರಿ ಪ್ರವಾಹಕ್ಕೆ ತುತ್ತಾದರೂ ಮತ್ತೆ – ಮತ್ತೆ ಪುಟಿದು ನಿಲ್ಲುತ್ತದೆ. ಇದೀಗ ಪ್ರವಾಹದೊಂದಿಗೇ ಬದುಕಲು ನೂತನ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸಿದೆ.ಪ್ರವಾಹದಿಂದಾಗಿ ಮನೆಗಳನ್ನು ಕಳೆದುಕೊಂಡು ನಿರ್ಗತಿಕರಾಗು¬ವವರಿಗಾಗಿಯೇ ಜಪಾನಿನ ಇಚಿಜೋ