ವಾಷಿಂಗ್ಟನ್ : ಉಕ್ರೇನ್ ಮೇಲೆ ರಷ್ಯಾ ದಾಳಿ ಖಚಿತ ಎಂದು ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಪುನರುಚ್ಚರಿಸಿದ್ದಾರೆ. ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಬೈಡೆನ್ ‘ಉಕ್ರೇನ್ ಮೇಲೆ ರಷ್ಯಾ ದಾಳಿ ನಡೆಯಲಿದೆ ಎಂಬುದು ನನಗೆ ಖಚಿತವಾಗಿದೆ ಮತ್ತು ಅದಕ್ಕೆ ಕಾರಣಗಳೂ ಇವೆ. 28 ಲಕ್ಷ ಅಮಾಯಕ ಜನರಿರುವ ರಾಜಧಾನಿ ಕೀವ್ ಸೇರಿದಂತೆ ಹಲವು ಪ್ರಮುಖ ನಗರಗಳ ಮೇಲೆ ದಾಳಿಗೆ ರಷ್ಯಾ ಯೋಜನೆ ರೂಪಿಸಿದೆ’ ಎಂದು ಹೇಳಿದ್ದಾರೆ.‘ಉಕ್ರೇನ್ ಮೇಲಿನ ದಾಳಿ ಸಮರ್ಥಿಸಲು