ಕರೀನಾ ಕಪೂರ್ ಹಾಗೂ ಸೈಫ್ ಅಲಿ ಖಾನ್ ಅವರ ಎರಡನೇ ಮಗನ ನಾಮಕರಣದ ಸುದ್ದಿ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ. ಕಳೆದ ಹಲವಾರು ದಿನಗಳಿಂದ ಕರೀನಾ ಕಪೂರ್ 2ನೇ ಮಗನಿಗೆ ಹೆಸರಿಟ್ಟಿರುವ ವಿಷಯ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಯಾಗುತ್ತಿದೆ. ಸದ್ಯಕ್ಕೆ ಲಭ್ಯವಾಗಿರುವ ಮಾಹಿತಿ ಪ್ರಕಾರ ತೈಮೂರ್ ತಮ್ಮನಿಗೆ ಹೆಸರಿಡಲಾಗಿದೆಯಂತೆ. (ಚಿತ್ರಗಳು ಕೃಪೆ: ಇನ್ಸ್ಟಾಗ್ರಾಂ ಖಾತೆ)ಕರೀನಾ ಕಪೂರ್ ಹಾಗೂ ಸೈಫ್ ಅಲಿ ಖಾನ್ ಅವರ 2ನೇ ಮಗುವಿಗೆ ಹೆಸರಿಡುವ ವಿಷಯ ಕಳೆದ ಕೆಲ ಸಮಯದಿಂದ